Published
4 hours agoon
By
Akkare News
ಬೆಂಗಳೂರು: ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಜಾರಿಗೆ ತರಲು ಸರ್ಕಾರ ನಿರ್ಧಾರ ಮಾಡಿದ್ದು, ಮುಂದಿನ ತಿಂಗಳಿನಿಂದ ಬಯೋಮೆಟ್ರಿಕ್ ಜಾರಿ ಆಗಲಿದೆ.
ಬಯೋಮೆಟ್ರಿಕ್ಗೆ ಗೃಹಲಕ್ಷ್ಮಿ ಫಲಾನುಭವಿಗಳು ಶುಲ್ಕವನ್ನ ಪಾವತಿ ಮಾಡಬೇಕಿದೆ. ಬಯೋಮೆಟ್ರಿಕ್ ಆಗದೇ ಇದ್ದರೆ 2 ಸಾವಿರ ರೂ. ಅಮೌಂಟ್ ಬರುವುದಿಲ್ಲ. ಹೀಗಾಗಿ ಬಯೋಮೆಟ್ರಿಕ್ ಮಾಡಿಸಿಕೊಳ್ಳಲು ಪ್ರತಿ ಫಲಾನುಭವಿ 5 ರೂ. ಶುಲ್ಕವನ್ನ ಪಾವತಿ ಮಾಡಬೇಕಿದೆ. 





