Published
2 hours agoon
By
Akkare Newsನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ನ ಮೊದಲ ಪಟ್ಟಿ ರಿಲೀಸ್ ಮಾಡಲಾಗಿದೆ. 39 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡಲಾಗಿದ್ದು, ಮೊದಲ ಪಟ್ಟಿಯಲ್ಲೇ ಗೀತಾ ಶಿವರಾಜ್ ಕುಮಾರ್ ಗೆ ಟಿಕೆಟ್ ಸಿಕ್ಕಿದೆ.
ಮಂಗಳೂರಿನಿಂದ ವಿಜಯ್ ತೆರಳಿದರು. ರಸ್ತೆ ಮಾರ್ಗವಾಗಿ ಕೊಲ್ಲೂರು ಶ್ರೀ ಮುಕಾಂಬಿಕೆಯ ದೇವಾಲಯಕ್ಕೆ ವಿಜಯ್ ಭೇಟಿ ನೀಡಲಿದ್ದಾರೆ. ಶ್ರೀ ಮೂಕಾಂಬಿಕೆಯ ದರ್ಶನ ಪಡೆದು ವಿಶೇಷ ಪೂಜೆಯನ್ನು ವಿಜಯ್ ಸಲ್ಲಿಸಲಿದ್ದಾರೆ.

