Connect with us

ಸ್ಥಳೀಯ

ಹೊಸಕೋಟೆ ಭೀಕರ ಅಪಘಾತ: ಬೆನ್ಜ್ ಕಾರು ಹರಿದು ಯುವತಿ ದಾರುಣ ಸಾವು; ಕಾಲುವೆಯಲ್ಲಿ ಪತ್ತೆಯಾಯ್ತು ಚಾಲಕನ ಶವ!

Published

on

ಅಪಘಾತದ ಭೀಕರ ರಬಸಕ್ಕೆ ಚಾಲಕ ರಿಜ್ವಾನ್ ಕಾರಿನಿಂದ ನೇರವಾಗಿ ಕಾಲುವೆಗೆ ಹಾರಿ ಬಿದ್ದಿದ್ದಾನೆ ಎನ್ನಲಾಗಿದೆ.ಇಷ್ಟು ಎತ್ತರದಿಂದ ಬಿದ್ದ ರಬಸಕ್ಕೆ ಆತ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

 

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ದೊಡ್ಡಹುಲ್ಲೂರು ಬಳಿ ನಡೆದಿದ್ದ ಭೀಕರ ಬೆನ್ಜ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ಸತ್ಯ ಹೊರಬಿದ್ದಿದೆ.

​ಅಪಘಾತದ ಬಳಿಕ ನಾಪತ್ತೆಯಾಗಿದ್ದಾನೆ ಎಂದು ಭಾವಿಸಲಾಗಿದ್ದ ಕಾರು ಚಾಲಕ ರಿಜ್ವಾನ್ ಸಹ ಶವವಾಗಿ ಪತ್ತೆಯಾಗಿದ್ದು, ಇದರೊಂದಿಗೆ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಎರಡಕ್ಕೆ ಏರಿಕೆಯಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement