Connect with us

ಇತ್ತೀಚಿನ ಸುದ್ದಿಗಳು

ನಾಳೆಯಿಂದ (ಜೂ.15) ಕೇರಳದ ಸರಕಾರದ ಮಹತ್ವಕಾಂಕ್ಷಿ ಯೋಜನೆ ಪ್ರಿಯದರ್ಶಿನಿ ಮಹಿಳೆಯರಿಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉಚಿತ ಪ್ರಯಾಣ

Published

on

​ಮಹಿಳೆಯರ ಸಂಚಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇರಳ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆ ಜೂನ್ 15ರಿಂದ ಕಾಸರಗೋಡು ಜಿಲ್ಲೆಯಲ್ಲಿ ಜಾರಿಯಾಗಲಿದೆ.

 

​ ಯೋಜನೆಯಡಿ ಜಿಲ್ಲೆಯ 75 ಕೆಎಸ್‌ಆರ್‌ಟಿಸಿ ಬಸ್ ಸೇವೆಗಳಲ್ಲಿ ಮಹಿಳೆಯರು ನಾಳೆ ಬೆಳಿಗ್ಗೆ 9 ಗಂಟೆಯಿಂದ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

​ವಿಶೇಷವೆಂದರೆ, ಕಾಸರಗೋಡು–ಮಂಗಳೂರು, ಕಾಸರಗೋಡು–ಸುಳ್ಯ ಹಾಗೂ ಕಾಸರಗೋಡು–ಪುತ್ತೂರು ಅಂತರರಾಜ್ಯ ಮಾರ್ಗಗಳಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿಯೂ ಈ ಸೌಲಭ್ಯ ಲಭ್ಯವಾಗಲಿದೆ. ಇದಲ್ಲದೆ, ಟೌನ್-ಟು-ಟೌನ್, ಲಿಮಿಟೆಡ್ ಸ್ಟಾಪ್ ಹಾಗೂ ಆರ್ಡಿನರಿ ಬಸ್ ಸೇವೆಗಳಿಗೂ ಯೋಜನೆಯನ್ನು ವಿಸ್ತರಿಸಲಾಗಿದ್ದು, ಹೆಚ್ಚಿನ ಮಹಿಳಾ ಪ್ರಯಾಣಿಕರು ಇದರ ಪ್ರಯೋಜನ ಪಡೆಯಲಿದ್ದಾರೆ.

 

Continue Reading
Click to comment

Leave a Reply

Your email address will not be published. Required fields are marked *

Advertisement