Published
2 hours agoon
By
Akkare Newsಮಹಿಳೆಯರ ಸಂಚಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇರಳ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆ ಜೂನ್ 15ರಿಂದ ಕಾಸರಗೋಡು ಜಿಲ್ಲೆಯಲ್ಲಿ ಜಾರಿಯಾಗಲಿದೆ.
ಯೋಜನೆಯಡಿ ಜಿಲ್ಲೆಯ 75 ಕೆಎಸ್‌ಆರ್‌ಟಿಸಿ ಬಸ್ ಸೇವೆಗಳಲ್ಲಿ ಮಹಿಳೆಯರು ನಾಳೆ ಬೆಳಿಗ್ಗೆ 9 ಗಂಟೆಯಿಂದ ಉಚಿತವಾಗಿ ಪ್ರಯಾಣಿಸಬಹುದಾಗಿದೆ.