Published
3 hours agoon
By
Akkare News
ಬೆಂಗಳೂರು : ವಿಧಾನ ಸಭೆಯಿಂದ ವಿಧಾನಪರಿಷತ್ತಿಗೆ ಇಂದು ಚುನಾವಣೆ ನಡೆಯಿತು. ಕಾಂಗ್ರೆಸ್ ಬಿಜೆಪಿ ಜನತಾದಳದ ಶಾಸಕರು ಹಾಜರಾಗಿ ಚುನಾವಣೆಯಲ್ಲಿ ಭಾಗವಹಿಸಿದರು. ಪುತ್ತೂರು ಶಾಸಕ ಅಶೋಕ್ ಕುಮಾರ್ ಇವರು ವಿಧಾನಸೌಧದಲ್ಲಿ ವಿಧಾನ ಪರಿಷತ್ತಿಗೆ ಚುನಾವಣೆ ಮತದಾನ ಭಾಗವಹಿಸಿ ಮತದಾನ ಮಾಡಿದರು ಇಂದು ಸಂಜೆ ಫಲಿತಾಂಶ ಪ್ರಕಟವಾಗಲಿದೆ ಬಾರಿ ಕುತೂಹಲಕಾರಿ ಜೆಡಿಎಸ್ ಕಾಂಗ್ರೆಸ್ ನಡುವೆ ಪೈಪೋಟಿ ಇದ್ದು ಯಾರು ಚುನಾಯಿತರಾಗುತ್ತಾರೆ ಸಂಜೆಯ ಫಲಿತಾಂಶದಲ್ಲಿ ತಿಳಿಯುತ್ತದೆ.