ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮನೋರಂಜನೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಮೇ13ರಂದು ಮಹಾಲಿಂಗೇಶ್ವರ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ, ಪಲ್ಲಕ್ಕಿ, ಬಂಡಿ ಉತ್ಸವಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಕಡಬದಲ್ಲಿ ನಗರೋತ್ಥಾನ ಯೋಜನೆಯಡಿ ನಡೆದ ಕಾಮಗಾರಿಗಳ ಪರಿಶೀಲನೆ: ಜಿಲ್ಲಾಧಿಕಾರಿ ಪ್ರಶ್ನೆಗೆ ಎಂಜಿನಿಯರ್ , ಅಧಿಕಾರಿಗಳು ಬೆಬ್ಬೆಬ್ಬೆ!ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಕೇಳಿದ್ದು 50 ಲಕ್ಷ . ಸಿಕ್ಕಿದ್ದು ಒಂದೂವರೆ ಕೋಟಿ. ಶಾಸಕ ಅಶೋಕ್ ರೈಗಳ ಬಡವರ ಮೇಲಿನ ಕಾಳಜಿಗೆ ಸೈ ಎಂದ ಸಿಎಂಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ-ಸಭೆ ಭಜನೆ ವಿದ್ದಲ್ಲಿ ವಿಭಜನೆ ಇಲ್ಲ, ಭಜಕರನ್ನು ಭಗವಂತನಲ್ಲಿಗೆ ಕೊಂಡೊಯ್ಯುವುದೇ ಭಜನೆ: ವಿಜಯ ಸರಸ್ವತಿಅಭಿನಂದನೆ ಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ವಾಣಿಜ್ಯ ಸಾಮಾನ್ಯ ಸ್ಥಳೀಯ
ಸರ್ವೆಯ 30 ವರ್ಷಗಳಿಂದ ವಿವಾದದಲಿದ್ದ ರಸ್ತೆಗೆ ಮುಕ್ತಿ ನೀಡಿದ ಪುತ್ತೂರು ಶಾಸಕ ಶ್ರೀ ಅಶೋಕ್ ಕುಮಾರ್ ರೈ ಇವರಿಗೆ ಹೃತ್ಪೂರ್ವಕ ಅಭಿನಂದನೆಗಳುಅಭಿವೃದ್ಧಿ ಕಾರ್ಯಗಳು ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ
ವಾಹನ ತರಬೇತಿ ಪರೀಕ್ಷಾ ಮೈದಾನ ವಾಹನ ತರಬೇತಿ ಶಾಲೆಯ ಮುಖ್ಯಸ್ಥರಿಂದ ಶಾಸಕರ ಭೇಟಿ ಮನವಿ ಸ್ವೀಕರಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು ಅಭಿನಂದನೆ ಸಲ್ಲಿಸಿದ ವಾಹನ ತರಬೇತಿ ಶಾಲೆಯ ಮುಖ್ಯಸ್ಥರುಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಲೆ - ಸಾಹಿತ್ಯ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಪ್ರತಿಭಾ ಪುರಸ್ಕಾರ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಿಶೇಷ ವರದಿ ಶುಭಾರಂಭ ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಬೆಳ್ತಂಗಡಿ : ಮೇ 11 : ಮುಳಿಯ ಜ್ಯುವೆಲ್ಸ್ ನಲ್ಲಿ ಮುಳಿಯ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ - ಚಿಣ್ಣರ ಚಿತ್ರೋತ್ಸವ' ಚಿತ್ರಕಲೆ ಸ್ಪರ್ಧೆಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಸಾಮಾನ್ಯ ಸ್ಥಳೀಯ
ಆರ್ಯಾಪು : 90 ಮನೆಗಳಿಗೆ ಕುಡಿಯುವ ನೀರಿನ ಅಭಾವ, ಶಾಸಕರ ಅಶೋಕ್ ಕುಮಾರ್ ರೈ ಯವರ ಸೂಚನೆಯ ಮೇರೆಗೆ ಕೊಳವೆ ಬಾವಿ ಕೊರೆಯಲು ತಾಲೂಕು ಆಡಳಿತ ಅಧಿಕಾರಿ ಸೂಚನೆ, ಸ್ಥಳೀಯರ ವಿರೋಧದ ನಡುವೆಯೂ ಕೊಳವೆ ಬಾವಿ ತೆಗೆದ ಅಧಿಕಾರಿಗಳು ಫಲಾನುಭವಿಗಳಿಂದ ಶಾಸಕರಿಗೆ ಅಭಿನಂದನೆ.ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಚರ್ಚೆಗಳು ಜೀವನಶೈಲಿ ಧಾರ್ಮಿಕ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸ್ಥಳೀಯ
ಶಾಂತಿನಗರ ಮಹಾವಿಷ್ಣು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವಕ್ಕೆ ಹೊರೆಕಾಣಿಕೆ ಸಮರ್ಪಣೆ-ತುಲಾಭಾರ ಸೇವೆ,ಶಾಸಕ ಅಶೋಕ್ ಕುಮಾರ್ ರೈ ಸಹಿತ ಹಲವರು ಭಾಗಿಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚುನಾವಣೆ ಜೀವನಶೈಲಿ ತಂತ್ರಜ್ಞಾನ ಧಾರ್ಮಿಕ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ವಿಶೇಷ ವರದಿ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ "ಸೀಯಾಳ ಅಭಿಷೇಕ"Published
23 minutes agoon
By
Akkare News
ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ನಡೆದಿರುವ ವಿಚಾರವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದ್ದು, ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. 
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದವರನ್ನು ಪಕ್ಷ ಕ್ಷಮಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಕುರಿತು ಕೆಲ ದಿನಗಳ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆದಿತ್ತು ಎಂದು ವಿಜಯೇಂದ್ರ ತಿಳಿಸಿದರು. “ನೀವು ಅಭ್ಯರ್ಥಿಯನ್ನು ಕಣಕ್ಕಿಳಿಸಿದರೂ ನಾವು ಬೆಂಬಲಿಸುತ್ತೇವೆ. ಒಟ್ಟಾಗಿ ಸ್ಪರ್ಧಿಸೋಣ ಎಂಬ ಉದ್ದೇಶ ಎರಡೂ ಪಕ್ಷಗಳಲ್ಲಿತ್ತು,” ಎಂದು ಹೇಳಿದರು. 
ಮತದಾನ ಪ್ರಕ್ರಿಯೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಎರಡರಲ್ಲಿಯೂ ಅಡ್ಡ ಮತದಾನ ನಡೆದಿರುವ ಮಾಹಿತಿ ಇದೆ. ಇದರಿಂದ ಎರಡೂ ಪಕ್ಷಗಳಿಗೆ ಬೇಸರವಾಗಿದೆ. “ಯಾರು ಅಡ್ಡ ಮತದಾನ ಮಾಡಿರಬಹುದು ಎಂಬ ಬಗ್ಗೆ ಕೆಲವು ಮಾಹಿತಿಗಳು ಲಭ್ಯವಾಗಿವೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಲು ಅವಕಾಶ ಕೋರಿದ್ದೇನೆ. ಅವಕಾಶ ದೊರಕಿದ ಕೂಡಲೇ ಸಂಪೂರ್ಣ ಮಾಹಿತಿ ನೀಡುತ್ತೇನೆ,” ಎಂದು ಹೇಳಿದರು. 





