Published
4 hours agoon
By
Akkare News
ಸಾಂದೀಪನಿ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ ಬೌದ್ಧಿಕ ಮತ್ತು ಕೌಶಲ್ಯಗಳ ಅಭಿವೃದ್ಧಿಯ ಜತೆಗೆ ವ್ಯಕ್ತಿತ್ವ ವಿಕಸನ ತರಬೇತಿ ‘ ರಜತ ಪಲ್ಲವ ‘ ಸರಣಿ ಕಾರ್ಯಾಗಾರದ ಎರಡನೇ ತರಬೇತಿ ಕಾರ್ಯಕ್ರಮ ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಯಿತು.
ಈ ಕಾರ್ಯಗಾರದಲ್ಲಿ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಶ್ರೀ ಕೃಷ್ಣಪ್ರಸಾದ್ ಕೆದಿಲಾಯ, ಕೋಶಾಧಿಕಾರಿಗಳಾದ ಶ್ರೀ ಹರೀಶ್ ಪುತ್ತೂರಾಯ, ಮತ್ತು ಮುಖ್ಯ ಶಿಕ್ಷಕ ಶ್ರೀ ಪ್ರಸನ್ನ ಕೆ ಇವರು ಉಪಸ್ಥಿತರಿದ್ದರು. ತರಬೇತಿ ಕಾರ್ಯಕ್ರಮದ ಸoಯೋಜಕರಾದ ಸಹ ಶಿಕ್ಷಕರಾದ ಶ್ರೀ ಆನಂದ್ ಆರ್ ರವರು ಸ್ವಾಗತಿಸಿದರು. ಸಹ ಶಿಕ್ಷಕಿ ಶ್ರೀಮತಿ ಪ್ರಮೀಳಾ ಇವರು ವಂದಿಸಿದರು.