Connect with us

ಸ್ಥಳೀಯ

ಬ್ರೇಕಿಂಗ್ ನ್ಯೂಸ್ ಕೆರೆಗೆ ಬಿದ್ದು ಅವಳಿ ಮಕ್ಕಳ ಮೃತ್ಯು

Published

on

​ಮುರುಳ್ಯದ ಕಡೀರದಲ್ಲಿ ನಡೆದ ದುರ್ಘಟನೆ ಮುರುಳ್ಯ ಗ್ರಾಮದ ಕಡೀರ ಎಂಬಲ್ಲಿ ಮನೆಯ ಸಮೀಪದ ಕೆರೆಗೆ ಬಿದ್ದು ಅವಳಿ ಮಕ್ಕಳು ಮೃತಪಟ್ಟ ದಾರುಣ ಘಟನೆ ಇಂದು ಸಂಜೆ ನಡೆದಿದೆ ವಸಂತ ಎಂಬವರ ಮಕ್ಕಳಾದ ಜಶ್ವಿನ್ ಹಾಗೂ ಜಸ್ವಿತ್ (ಐದೂವರೆ ವರ್ಷ ) ಮೃತರು ಕಡೀರ ನಿವಾಸಿ, ವೆಲ್ಡಿಂಗ್ ಕೆಲಸ ಮಾಡುವ ವಸಂತ ಎಂಬವರ ಮಕ್ಕಳಾದ ಜಶ್ವಿನ್ ಹಾಗೂ ಜಸ್ವಿತ್ (ಐದೂವರೆ ವರ್ಷ ) ಮೃತರು ಸಂಜೆ ಆಟವಾಡುತ್ತಿದ್ದಾಗ ಮನೆಯ ಸಮೀಪವೇ ಇದ್ದ ಕೆರೆಗೆ ಆಕಸ್ಮಿಕವಾಗಿ ಬಿದ್ದರೆಂದು ತಿಳಿದು ಬಂದಿದೆ. ಸುಳ್ಯದಿಂದ ಅಗ್ನಿ ಶಾಮಕದಳದ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂದ ಬಳಿಕ ಮೃತದೇಹ ಮೇಲೆತ್ತಲಾಯಿತು.

ಜಶ್ವಿನ್ ಮತ್ತು ಜಸ್ವಿತ್ ಮುರುಳ್ಯ ಶಾಂತಿನಗರ ಶಾಲೆಯ ಯು.ಕೆ.ಜಿ. ವಿದ್ಯಾರ್ಥಿಗಳು.

 

​

​

 

Continue Reading
Click to comment

Leave a Reply

Your email address will not be published. Required fields are marked *

Advertisement