Published
7 hours agoon
By
Akkare News
ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿ ಸಭೆ ರವಿವಾರ (ಜೂ.21) ಮೂಡುಬಿದಿರೆಯಲ್ಲಿ ನಡೆದಿದೆ.
ಇದೇ ವೇಳೆ 2026-27ರ ಸೀಸನ್ ನ ಕಂಬಳ ಕೂಟದ ವೇಳಾಪಟ್ಟಿ ಪ್ರಕಟವಾಗಿದೆ. ಇದೇ ಮೊದಲ ಬಾರಿಗೆ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಕಂಬಳ ನಡೆಯಲಿದೆ. ಇದು ದಸರಾ ಸಮಯದಲ್ಲಿ ನಡೆಯಲಿದೆ.