Published
2 hours agoon
By
Akkare News
ಪುತ್ತೂರು : ಪುತ್ತೂರಿನ ಎ.ವಿ.ಜಿ ಇಂಗ್ಲಿಷ್ ಮೀಡಿಯಂ ಶಾಲೆಯ 2026-27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆಯು ದಿನಾಂಕ 20-06-2026 ರಂದು ನಡೆಯಿತು.

ಶಾಲೆಯ ಮುಖೋಪಾಧ್ಯಾಯರಾದ ಶ್ರೀ ಅಮರನಾಥ್ ಪಟ್ಟೆ ಪ್ರತಿಜ್ಞಾ ವಿಧಿ ಭೋಧಿಸಿದರು. ವೇದಿಕೆಯಲ್ಲಿ ಶಾಲಾ ಸಂಚಾಲಕರಾದ ಶ್ರೀ ಎ.ವಿ. ನಾರಾಯಣ, ನಿರ್ದೇಶಕರಾದ ಶ್ರೀಮತಿ ಪುಷ್ಪಾವತಿ ಕಳುವಾಜೆ, ಉಪಾಧ್ಯಕ್ಷರಾದ ಶ್ರೀ ಉಮೇಶ್ ಮಲುವೇಳು, ವಿದ್ಯಾರ್ಥಿ ಸಂಘದ ನಾಯಕ ತನ್ವಿತ್ ಉಪಸ್ಥಿತರಿದ್ದರು.






