Connect with us

ಕ್ರೈಮ್ ನ್ಯೂಸ್

ಪುತ್ತೂರು ವಿ.ಎ ಜಯಚಂದ್ರ ನಿಂದ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಕೊಲೆ

Published

on

​ಪುತ್ತೂರು ವಿ.ಎ ಜಯಚಂದ್ರ ನಿಂದ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್‌ ಠಾಣೆ ವ್ಯಾಪ್ತಿಯ ಕೆ.ಶೆಟ್ಟಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಸಂಜೆ ಮನೆ ಸಮೀಪದ ಅಂಗಡಿ ಬಳಿ ಕುಳಿತಿದ್ದ ಗಣೇಶ್ ಜೊತೆ ಪುತ್ತೂರು ಕೆಮಿಂಜೆ ಗ್ರಾಮ ಆಡಳಿತ ಅಧಿಕಾರಿ ಆಗಿರುವ ಜಯಚಂದ್ರ ಜಗಳ ತೆಗೆದು ಹಲ್ಲೆ ಮಾಡಿ, ಕೊಲೆ ಮಾಡಿದ ವರದಿ ಯಾಗಿದೆ.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version