Connect with us

ರಾಜಕೀಯ

ತುಂಗಭದ್ರಾ ಅಣೆಕಟ್ಟಿನ 33 ಹೊಸ ಕ್ರೆಸ್ಟ್ ಗೇಟ್‌ಗಳ ಲೋಕಾರ್ಪಣೆ ಮೂರು ರಾಜ್ಯಗಳ ಸಮ್ಮುಖದಲ್ಲಿ ಐತಿಹಾಸಿಕ ಕಾರ್ಯಕ್ರಮ

Published

on

​ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ತುಂಗಭದ್ರಾ ಅಣೆಕಟ್ಟಿನ 33 ನೂತನ ಕ್ರೆಸ್ಟ್ ಗೇಟ್‌ಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೋಕಾರ್ಪಣೆ ಮಾಡಿದರು. ಈ ವೇಳೆ ಉತ್ತಮ ಮಳೆ, ಸಮೃದ್ಧ ಬೆಳೆ ಹಾಗೂ ಜನರ ಸುಖ-ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಕರ್ನಾಟಕ, ಆಂಧ್ರ ಪ್ರದೇಶ ಮತ್ತು ತೆಲಂಗಾಣದ ಸಚಿವರು, ಶಾಸಕರು, ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version