ಮಂಗಳೂರಿನ ಇಎಸ್ಐ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ 9 ಮಂದಿ ಮಹಿಳಾ ಸಿಬ್ಬಂದಿಯನ್ನು ಗುತ್ತಿಗೆ ಅವಧಿ ಮುಕ್ತಾಯಗೊಂಡ ಕಾರಣ ಕೆಲಸದಿಂದ ವಜಾಗೊಳಿಸಲಾಗಿತ್ತು. ಏಕಾಏಕಿ ಉದ್ಯೋಗ ಕಳೆದುಕೊಂಡ ಕಾರಣ ಅವರ ಕುಟುಂಬಗಳ ಜೀವನೋಪಾಯದ...
ಕರ್ನಾಟಕ ಅರಣ್ಯ ಇಲಾಖೆ ಪುತ್ತೂರು ಉಪ ವಿಭಾಗ ಹಾಗೂ ಎಚ್. ಪಿ. ಆರ್ ಶುಶ್ರೂಷಾ ಮತ್ತು ಅರೆವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮವನ್ನು ಸರಕಾರಿ...
ಪುತ್ತೂರು: ಪರಿಸರದ ಬಗ್ಗೆ ಕಾಳಜಿ ವಹಿಸಿ ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪರಿಸರವನ್ನು ಹಸಿರಾಗಿಸಿದರೆ ಮಾತ್ರ ನಮಗೆ ಉಸಿರಾಡಲು ಸಾಧ್ಯ ಎಂದು ಶಾಸಕ ಅಶೋಕ್ ರೈ ಹೇಳಿದರು. ಬನ್ನೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುತ್ತೂರು ಅರಣ್ಯ ಇಲಾಖೆ...
ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಹಾಗೂ ಜಿ.ಎಲ್. ಸಮೂಹ ಸಂಸ್ಥೆಗಳ ಮಾಲಕರಾದ ಬಲರಾಮ ಆಚಾರ್ಯ ಅವರ 70ನೇ ಹುಟ್ಟುಹಬ್ಬವನ್ನು ಸಂಸ್ಥೆಯಲ್ಲಿ ವಿಶೇಷ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಜಿ ಬಲರಾಮ ಆಚಾರ್ಯ,...
ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂಸ್ಥಾಪಕ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿಯವರ ಮಾರ್ಗದರ್ಶನದಲ್ಲಿ ದಿನಾಂಕ 05-06-2026ರ, ಶುಕ್ರವಾರದಂದು ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ, ಪ್ರಕೃತಿಯನ್ನು ಉಳಿಸಿ, ಮುಂದಿನ ಪೀಳಿಗೆಗೆ ಮಾದರಿಯಾಗುವ...
ಮಂಗಳೂರು, ಜೂನ್ 06, 2026 : ಸಾರಿಗೆ ಇಲಾಖೆಯಲ್ಲಿ ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಶೇಕಡಾ 50% ರಷ್ಟು ದಂಡ ಪಾವತಿಸಿ ಇತ್ಯರ್ಥಪಡಿಸಿಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ. ವಾಹನ ಮಾಲೀಕರು ತಮ್ಮ ವಾಹನದ ವಿರುದ್ಧ...
ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಗಳು (ರಿ) ನರಿಮೊಗರು,ಪುತ್ತೂರು ಇಲ್ಲಿನ ಭಾರತ್ ಸ್ಕೌಟ್ಸ್, ಗೈಡ್ಸ್, ಕಬ್ ,ಬುಲ್ ಬುಲ್ ವತಿಯಿಂದ ವಿಶ್ವ ಪರಿಸರ ದಿನಾಚರಣೆಯನ್ನು ವಿಭಿನ್ನವಾಗಿ ಆಚರಿಸಲಾಯಿತು. ವಿಶ್ವ ಪರಿಸರ ದಿನಾಚರಣೆಯ ಮಹತ್ವವನ್ನು ಶಿಕ್ಷಕರಾದ ಶ್ರೀಯುತ ಆನಂದ್ ಇವರು...
ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಪ್ರಮುಖ ಆಡಳಿತಾತ್ಮಕ ಬದಲಾವಣೆಯಾಗಿದ್ದು, ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರಿಗೆ ಅತ್ಯಂತ ಮಹತ್ವದ ಜವಾಬ್ದಾರಿ ಒಲಿದುಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಹಾಯಕ ಮುಖ್ಯ ಕಾರ್ಯದರ್ಶಿಯಾಗಿ (Additional Chief Secretary...
ಬೆಂಗಳೂರು(ಜೂನ್ 05): ಗೃಹ ಸಚಿವರಾದ ಬಳಿಕ ಪ್ರಿಯಾಂಕ್ ಖರ್ಗೆ ಅವರು ಇಂದು (ಜೂನ್ 05) ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮೊದಲ ಸಭೆ ನಡೆಸಿದರು. ಈ ವೇಳೆ ಬೆಂಗಳೂರು ಟ್ರಾಫಿಕ್ ಸಮಸ್ಯೆ, ಮಹಿಳೆಯರ ಸುರಕ್ಷತೆ ಹಾಗೂ...
ರಾಜ್ಯದಲ್ಲಿ ಶೀಘ್ರದಲ್ಲೇ ಎದುರಾಗಲಿರುವ 2026ರ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಗಳಿಗೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ವಾರ್ಡ್ಗಳ ವಿಂಗಡಣೆ ಹಾಗೂ ವಿವಿಧ ವರ್ಗಗಳ ಸದಸ್ಯ ಸ್ಥಾನಗಳ ಮೀಸಲಾತಿ ನಿಗದಿಪಡಿಸುವ ಕುರಿತು ಮಹತ್ವದ ಅಧಿಕೃತ ಸುತ್ತೋಲೆಯನ್ನು ಹೊರಡಿಸಿದೆ. ಕರ್ನಾಟಕ...