ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಆಗಿದ್ದ ವ್ಯಕ್ತಿಯೊಬ್ಬರು ಹೊಸ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಭೀಕರ ಘಟನೆ ನಗರದ ಪದವಿನಂಗಡಿಯಲ್ಲಿ ನಡೆದಿದೆ. ಉಳ್ಳಾಲ ಧರ್ಮನಗರ ನಿವಾಸಿಯಾದ ಸಂತೋಷ್ ಪೂಜಾರಿ...
ಪುತ್ತೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಡಿಬಾಡಿಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ “ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ-ಶಿಕ್ಷಕ ಮಹಾಸಭೆ”ಯು ದಾನಿಗಳ ವಿಶೇಷ ಕೊಡುಗೆಯೊಂದಿಗೆ ಜೂ 01 ರಂದು ನಡೆಯಿತು . ಕಾರ್ಯಕ್ರಮದ ಉದ್ಘಾಟನೆ : ಬೆಳಿಗ್ಗೆ...
ಮಾಣಿ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ “ಮರದ ನೆರಳು ಬದುಕಿಗೆ ನೆರಳು” ಎಂಬ ಧ್ಯೇಯದೊಂದಿಗೆ ಹಮ್ಮಿಕೊಂಡಿರುವ ಯುವ ವೃಕ್ಷೋತ್ಸವ ಕಾರ್ಯಕ್ರಮಕ್ಕೆ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ...
ಕಲ್ಲಡ್ಕ : ಪ್ರಕೃತಿ ಇದ್ದರೆ ನಾವು ಪ್ರಕೃತಿ ಮುನಿದರೆ ಸಾವು, ಪರಿಸರ ನಮ್ಮ ಜೀವನದ ಆಧಾರವಾಗಿದೆ ಗಾಳಿ ನೀರು ಮಣ್ಣು ಮರಗಳು ಪ್ರಾಣಿ-ಪಕ್ಷಿ ಮತ್ತು ನಾವು ಎಲ್ಲಾ ಸೇರಿ ಈ ಪರಿಸರದ ಭಾಗವೆ ಆಗಿದ್ದೇವೆ, ಇತ್ತೀಚಿನ...
ಬೆಂಗಳೂರು, ಜೂನ್ 5: ಬಾಕಿ ಇರುವ ಟ್ರಾಫಿಕ್ ಫೈನ್ ಪಾವತಿಸಲು ಕಾಯುತ್ತಿದ್ದ ವಾಹನ ಸವಾರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಮತ್ತೊಮ್ಮೆ ಶೇಕಡಾ 50ರಷ್ಟು ರಿಯಾಯಿತಿಯನ್ನ...
ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಾಳಯದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಬಹುನಿರೀಕ್ಷಿತ ಬೆಂಗಳೂರು ನಗರಾಭಿವೃದ್ಧಿ ಖಾತೆ ಸಿಗದೆ ಇರುವ ಕಾರಣಕ್ಕೆ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ಅವರು ತೀವ್ರ ಅಸಮಾಧಾನ...
ಇಂದಿನಿಂದ (ಜೂನ್ 5) ರಿಂದ ಪುತ್ತೂರಿನ ಜನಪ್ರಿಯ ಸಿಲ್ಕ್ ಸೆಂಟರ್ ಆದ, ತಮನ್ವಿ ಸಿಲ್ಕ್ ಬೈಪಾಸ್ ರೋಡ್ ಪುತ್ತೂರುನಲ್ಲಿ ಭರ್ಜರಿ ಮಾನ್ಸೂನ್ ಆಫರ್ ನೀಡಲಿದ್ದಾರೆ ಇದರ ಲಾಭವನ್ನು ಪಡೆದುಕೊಳ್ಳುವಂತೆ ಗ್ರಾಹಕರಿಗೆ ಮಾಲಕರು ವಿನಂತಿ ಮಾಡಿರುತ್ತಾರೆ. ಪುತ್ತೂರಿನ...
ಪುತ್ತೂರು, ಜೂನ್ 5: ಪುತ್ತೂರಿನ ಬೆದ್ರಾಳ ನಿವಾಸಿ, ಉದ್ಯಮಿ ಹಾಗೂ ವಿವಿಧ ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರು ಶುಕ್ರವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ...
* ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಅಧಿಕಾರಿಗಳ ಸಭೆ * 25 ದಿನದೊಳಗೆ ಬಾಕಿ ಕೆಲಸ ಮುಗಿಸಲು ಗಡುವು * ಭ್ರಷ್ಟಾಚಾರ, ರೌಡಿಸಂ ವಿರುದ್ಧ ಸಿಎಂ ಖಡಕ್ ವಾರ್ನಿಂಗ್ * ಆರು ಕಲ್ಯಾಣ ಯೋಜನೆಗಳ ತಕ್ಷಣ ಜಾರಿಗೆ...
ಬೆಂಗಳೂರು: ʼಮೊಗ್ಗಿನ ಮನಸ್ಸುʼ ಚೆಲುವೆ, ‘ಬಿಗ್ ಬಾಸ್’ ಖ್ಯಾತಿಯ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡಿದೆ. ಮದುವೆಯಾದ ನಾಲ್ಕೇ ವರ್ಷದಲ್ಲಿ ಅವರು ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಶುಭಾ ಪೂಂಜಾ ಹಾಗೂ ಅವರ ಪತಿ...