ಮಂಗಳೂರು:- ರಾಜ್ಯ ಸರ್ಕಾರದ ಮುಂದಿನ ಸಚಿವ ಸಂಪುಟ ಸಭೆಯನ್ನು ಕರಾವಳಿಯ ರಾಜಧಾನಿಯಾದ ಮಂಗಳೂರಿನಲ್ಲಿ ನಡೆಸಲು ಕರ್ನಾಟಕದ ಮುಖ್ಯಮಂತ್ರಿಗಳಾದ ಗೌರವಾನ್ವಿತ ಡಿ.ಕೆ. ಶಿವಕುಮಾರ್ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ಎಸ್ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು...
ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣಗೊಳ್ಳಲಿರುವ ಜಿಲ್ಲೆಯ ಮೊದಲ ಸರಕಾರಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಜತೆ ಶಾಸಕ ಅಶೋಕ್ ರೈ ಸಮನ್ವಯ ಸಭೆ ನಡೆಸಿದರು. ...
ದಕ್ಷಿಣಕನ್ನಡ: ಪುತ್ತೂರು ಉಪ್ಪಿನಂಗಡಿ ರಸ್ತೆಯ ಬೊಳುವಾರಿನಿಂದ ಸೇಡಿಯಾಪುವರೆಗೆ ಚತುಷ್ಪಥ ಕಾಂಕ್ರೀಟಿಕರಣ ಕಾಮಗಾರಿ ಪ್ರಗತಿಯಲ್ಲಿದ್ದು, ಹಾರಾಡಿ ರೈಲ್ವೇ ಸೇತುವೆಯ ಕೆಳಬದಿ ರಸ್ತೆಯ ಕಾಂಕ್ರೀಟಿಕರಣ ಕಾಮಗಾರಿ ಪ್ರಾರಂಭಿಸಬೇಕಿದ್ದು, ಈ ಭಾಗದಲ್ಲಿ ರಸ್ತೆಯು ಕಿರಿದಾಗಿದ್ದು ದ್ವಿಮುಖ ವಾಹನ ಸಂಚಾರ ಅಸಾಧ್ಯವಾಗಿರುವುದರಿಂದ...
ಮಂಗಳೂರು, : ಜನತಾದಳ (ಜಾತ್ಯಾತೀತ) ಪಕ್ಷದ ಪುತ್ತೂರು ತಾಲೂಕು ಘಟಕವನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಪಕ್ಷದ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ರವರಿಗೆ ಮಹತ್ವದ ಸಂಘಟನಾ ಜವಾಬ್ದಾರಿಯನ್ನು ವಹಿಸಿ ತಾಲೂಕು ಅದ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು...
ಆರ್ಎಸ್ಎಸ್ (RSS) ಸಂಘಟನೆಯ ಕಾನೂನಾತ್ಮಕ ಸ್ಥಾನಮಾನ ಹಾಗೂ ನಿಧಿಯ ಮೂಲಗಳನ್ನು ಪ್ರಶ್ನಿಸಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಬರೆದಿರುವ ಪತ್ರದ ವಿವಾದ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಸಚಿವರ ಈ ನಡೆಗೆ ಮಾಜಿ ಮುಖ್ಯಮಂತ್ರಿ,...
ಸಾವಿರಾರು ಕೋಟಿ ರೂ. ಪ್ರಕರಣದಲ್ಲಿ ಬಂಧನವಾಗಿದ್ದ ಶಿವಾನಂದ ನೀಲಣ್ಣವರ್ ಅವರಿಗೆ ಜಾಮೀನು ಮಂಜುರಾಗಿದ್ದು, ಇಂದು ಹಿಂಡಲಗಾ ಜೈಲಿನಿಂದ ಬಿಡುಗಡೆಯಾದರು. ಬೆಂಗಳೂರಿನ 92ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ...
ಸೈಮನ್ ಮತ್ತು ಅವರ ತಂಡ ಪ್ರಯಾಣಿಸುತ್ತಿದ್ದ ಇನೋವಾ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯ ವಿವರ: ಧರ್ಮಸ್ಥಳ ಬುರುಡೆ ಪ್ರಕರಣದ ತನಿಖಾಧಿಕಾರಿಯಾಗಿರುವ ಚಿಕ್ಕಮಗಳೂರು ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿಯಾಗಲು ಎಸ್ಐಟಿ ಎಸ್ಪಿ ಸಿ.ಎ....
ಮಾಣಿ : ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಹೊರತರಲು ಹಾಗೂ ಅವರ ಕನಸುಗಳ ಸಾಕಾರಕ್ಕಾಗಿ ಸಂತಸದಾಯಕ ಕಲಿಕಾ ವಾತಾವರಣ ಅತ್ಯಗತ್ಯ” ಎಂದು ಬಂಟ್ವಾಳ ಬಿ.ಐ.ಆರ್.ಟಿ. ಸುರೇಖಾ ಏರವಾಳ ಅಭಿಪ್ರಾಯಪಟ್ಟರು. ಅವರು ಬಂಟ್ವಾಳ ತಾಲೂಕಿನ ನೆಟ್ಲಾ...
ರಾಜ್ಯದ ವಾಹನ ಸವಾರರೇ ಗಮನಿಸಿ! ಇಷ್ಟು ದಿನ ಸೈಲೆಂಟ್ ಆಗಿದ್ದ ಸಾರಿಗೆ ಇಲಾಖೆ ಈಗ ಮತ್ತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ನಿಮ್ಮ ವಾಹನಕ್ಕೆ ಇನ್ನೂ HSRP (High-Security Registration Plate) ಹಾಕಿಸಿಲ್ಲಾ ಅಂದ್ರೆ, ಇನ್ಮೇಲೆ ನಿಮ್ಮ...
ದೂರುದಾರರಿಂದ ಲಂಚ ಪಡೆದ ಆರೋಪದ ಮೇಲೆ ಬೆಂಗಳೂರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಮತ್ತು ಇಬ್ಬರು ಹೆಡ್ ಕಾನ್ಸ್ಟೆಬಲ್ಗಳು ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ರಾಜಸ್ಥಾನ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಶನಿವಾರ ಬಂಧಿಸಿದೆ. ...