ಪುತ್ತೂರು : ವಿದ್ಯಾ ಭಾರತಿಯ ವತಿಯಿಂದ ಕಲಬುರ್ಗಿಯಲ್ಲಿ ನಡೆದ 2026 ನೇ ಸಾಲಿನ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಚಕ್ರ ಎಸೆತ ಹಾಗೂ ಗುಂಡು ಎಸೆತ ಸ್ಪರ್ಧೆಯಲ್ಲಿ ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಆರ್ಯನ್ ಕುಮಾರ್ 9ನೇ ತರಗತಿ...
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು.ಆರ್. ಪ್ರಾಪರ್ಟೀಸ್ ನ ಮಾಲಕ, ನಾಗರಕ್ತೇಶ್ವರಿ ಪ್ರತಿಷ್ಠಾನ ಬೆದ್ರಾಳದ ಸಂಚಾಲಕರಾಗಿರುವ ಉದ್ಯಮಿ ಉಜ್ವಲ್ ಪ್ರಭು ನೇಮಕಗೊಂಡಿರುವುದಾಗಿ ತಿಳಿದುಬಂದಿದೆ. ಇಂದು(ಜು.31) ಬಿಜೆಪಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಈ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಆಗಸ್ಟ್ 1ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ...
ಉಡುಪಿ: ಕಾರ್ಕಳ ಡಿವೈಎಸ್ಪಿ (Karkala DySP) ಕಚೇರಿಯಲ್ಲಿ ಲಂಚ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಕಾರ್ಕಳ ಡಿವೈಎಸ್ಪಿ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳು ಹಾಗೂ ಓರ್ವ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರು (ಎಎಸ್ಪಿ) ನಡೆಸಿದ ಪ್ರಾಥಮಿಕ...
ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್...
ಉಡುಪಿ, ಜುಲೈ 31: ಕರಾವಳಿ ಭಾಗದಲ್ಲಿ ಬೆಳ್ಳಂಬೆಳಗ್ಗೆಯೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ವ್ಯಕ್ತಿಯೊಬ್ಬನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಿರುವ ದುರಂತ ಘಟನೆ ಕುಂದಾಪುರದಲ್ಲಿ ವರದಿಯಾಗಿದೆ. ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಾರ್ಕೂರು-ಕಚ್ಚೂರು...
ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದಾರಂದಕುಕ್ಕು ಅಂಗನವಾಡಿಯಲ್ಲಿ 33 ವರ್ಷ ಸೇವೆ ಸಲ್ಲಿಸಿದ ಕಾರ್ಯಕರ್ತೆ ವೇದಾವತಿ ಎನ್ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಲಿದೆ ಸ್ಥಳ:...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಅಥವಾ ಹೊಂಡ ಮುಚ್ಚುವ ಕಾಮಗಾರಿ ನಡೆಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶನ ನೀಡಿದ್ದು ಆ...
ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಆಫೀಸರ್ಸ್ ಕ್ಲಬ್ ಪುತ್ತೂರು ಇಲ್ಲಿ ಜುಲೈ 29ರಂದು ಜರುಗಿದ ವಲಯ ಮಟ್ಟದ ಶಟಲ್ ಬ್ಯಾಡ್ ಮಿಂಟನ್ ಪಂದ್ಯಾಟದಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ 6ನೇ...
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ್ದ ಲಾವಣ್ಯ ಕೊಲೆ ಪ್ರಕರಣದ ತನಿಖೆಯಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಕಳೆದ ಜುಲೈ 16ರಂದು ಬಿ.ಸಿ.ರೋಡ್ ಬಸ್ ನಿಲ್ದಾಣದಲ್ಲಿ ಲಾವಣ್ಯ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿ...