Published
2 days agoon
By
Akkare News
ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಆರೆಂಜ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.



ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.




