Connect with us

ಸ್ಥಳೀಯ

ಕೇರಳ: ವಯನಾಡಿನಲ್ಲಿ ಭೂಕುಸಿತ ಇಬ್ಬರು ಕಾರ್ಮಿಕರು ಜೀವಂತ ಸಮಾಧಿ ಹಲವಾರು ಮಂದಿ ನಾಪತ್ತೆ

Published

on

ತಿರುವನಂತಪುರಂ: 2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದ್ದು, ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ.

ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version