Published
11 hours agoon
By
Akkare News

ಉಚಿತ ಕಾನೂನು ಸಲಹೆಗಾಗಿ ಎನ್ ಎ ಎಲ್ ಎಸ್ ಎ-15100 ಸಂಖ್ಯೆಗೆ ಕರೆ ಮಾಡಬಹುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 








