Published
12 hours agoon
By
Akkare News

ನೂತನ ಪದಾಧಿಕಾರಿಗಳು ಹಾಗೂ ಸದಸ್ಯರು ಸಮಾಜದ ಸಂಘಟನೆ, ಯುವಜನರ ಸಬಲೀಕರಣ ಮತ್ತು ಸಮಾಜಮುಖಿ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಿ ಬಿಲ್ಲವ ಸಮಾಜದ ಅಭಿವೃದ್ಧಿಗೆ ಶ್ರಮಿಸುವ ವಿಶ್ವಾಸವನ್ನು ಬಿಲ್ಲವ ಬ್ರಿಗೇಡ್ (ರಿ.) ಪುತ್ತೂರು ವ್ಯಕ್ತಪಡಿಸಿದೆ. ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳು ಹಾಗೂ ಸದಸ್ಯರಿಗೆ ಹಾರ್ದಿಕ ಅಭಿನಂದನೆಗಳು ಮತ್ತು ಶುಭಾಶಯಗಳು.









