Published
14 hours agoon
By
Akkare News
ಮುಂಬೈನಲ್ಲಿ ಸಂಭವಿಸಿದ ದುರಂತವೇನು
ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯ ಮಿಸ್ಸಿಂಗ್ ಲಿಂಕ್‌ನಲ್ಲಿ ಸುರಂಗ 2ರ ನಿರ್ಗಮನದ ಬಳಿ ಭೂಕುಸಿತ ಸಂಭವಿಸಿದ ನಂತರ ಸಂಚಾರ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯು ಸುರಂಗದ ಸುತ್ತಲಿನ ಇಳಿಜಾರು ಭಾಗದಲ್ಲಿ ಹಾನಿಯನ್ನುಂಟು ಮಾಡಿದೆ. ಭಾರೀ ಮಳೆಯ ಕಾರಣಕ್ಕಾಗಿ ಈ ದುರಂತ ಸಂಭವಿಸಿದೆ ಎಂದು ಸರ್ಕಾರ ಹೇಳಿದೆಯಾದರೂ, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇನ್ನು ಸುರಂಗ ದುರಂತದ ಬಗ್ಗೆ ಪ್ರಶ್ನೆ ಮಾಡಿರುವ ಬಗ್ಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಅಪಹಾಸ್ಯ ಮಾಡಿದ್ದು, ಅಸಭ್ಯ ಪದಗಳನ್ನು ಬಳಸಿ ಟೀಕೆ ಮಾಡಿದ್ದಾರೆ.