ಪುತ್ತೂರು: ಮುಂಡೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಪ್ರಾಥಮಿಕ ಆರೋಗ್ಯ ಕೇಂದ್ರ ಸರ್ವೇಗೆ ಅಗತ್ಯತೆಗೆ ಅನುಗುಣವಾಗಿ ಮುಂಡೂರು ಕೃಷಿಪತ್ತಿನ ಸಹಕಾರಿ ಸಂಘದ ವತಿಯಿಂದ ಔಷಧಿ ನೀಡಲಾಯಿತು ಈ ಸಂದರ್ಭದಲ್ಲಿ ಸಹಕಾರಿ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಮತ್ತು ಕಾರ್ಯನಿರ್ವಹಣಾಧಿಕಾರಿ ಮತ್ತು ಆರೋಗ್ಯ ಕೇಂದ್ರದ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಜರಾಗಿದ್ದರು.