Connect with us

ಇತರ

ಮೈಸೂರು ಕಂಬಳ ಆರಂಭದಲ್ಲಿ ವಿಘ್ನ ಜಾಗ ಸುಚಿತ್ರಗೊಳಿಸುವ ಕಡೆ ಮರಕಡಿದ ಆರೋಪ ಅರಣ್ಯ ಇಲಾಖೆ ಅವರಿಂದ ಎಫ್ಐಆರ್ ದಾಖಲು

Published

on

ಕಂಬಳಕ್ಕೆಂದು ಗುರುತು ಮಾಡಲಾದ ಸಾತಗಳ್ಳಿ ಪ್ರದೇಶದಲ್ಲಿ ಜಾಗ ಸ್ವಚ್ಛಗೊಳಿಸುವ ಸಂದರ್ಭದಲ್ಲಿ ಅನುಮತಿಯಿಲ್ಲದ ಮರಗಳನ್ನು ಕಡಿದ ಆರೋಪದ ಮೇಲೆ ಯುವಜನ ಸಬಲೀಕರಣ ಇಲಾಖೆಯ ಉಪನಿರ್ದೇಶಕರು ಸೇರಿ ಮೂವರ ವಿರುದ್ಧ ಅರಣ್ಯ ಇಲಾಖೆ ಎಫ್‌ಐಆರ್‌ ದಾಖಲು ಮಾಡಿದೆ. ಒಟ್ಟು 25 ಮರಗಳನ್ನು ಕಡಿದಿರುವ ಆರೋಪದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಈ ಕ್ರಮಕ್ಕೆ ಪರಿಸರವಾದಿಗಳಿಂದ ವಿರೋಧ ವ್ಯಕ್ತವಾಗಿದ್ದು, ಮರಗಿಡಗಳನ್ನು ನಾಶಪಡಿಸಿ ಕಂಬಳ ಆಚರಣೆ ಮಾಡುವ ಅಗತ್ಯವೇನಿದೆ? ಎಂದು ಪ್ರಶ್ನೆ ಮಾಡಿದ್ದಾರೆ. ಮರಗಳನ್ನು ಕಡಿಯುವ ಬದಲು ಕಂಬಳವನ್ನು ಬೇರೆ ಕಡೆ ಆಯೋಜಿಸಬೇಕು ಎಂದು ಪರಿಸರವಾದಿಗಳ ಒತ್ತಾಯಿಸಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement