Connect with us

ಇತ್ತೀಚಿನ ಸುದ್ದಿಗಳು

ಬಿ.ಸಿ.ರೋಡ್ ಬಸ್‌ ನಿಲ್ದಾಣದ ಬಳಿ ಯುವತಿಗೆ ಚೂರಿ ಇರಿತ: ಗಂಭೀರ ಗಾಯ

Published

on

ಬಂಟ್ವಾಳ: ಬಿ.ಸಿ.ರೋಡ್ ನ ಕೆಎಸ್‌ಆರ್‌ಟಿಸಿ ಹೊಸ ಬಸ್‌ ನಿಲ್ದಾಣದ ಬಳಿ ಬಸ್ ಗಾಗಿ ಕಾಯುತ್ತಿದ್ದ ಯುವತಿಗೆ ವ್ಯಕ್ತಿಯೋರ್ವ ಹರಿತವಾದ ಆಯುಧದಿಂದ ಗಂಭೀರವಾಗಿ ಹಲ್ಲೆ ನಡೆಸಿ ಪರಾರಿಯಾದ ಘಟನೆ ಗುರುವಾರ (ಜು.16) ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.

ಆರೋಪಿ ಅಪರಿಚಿತ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ. ತಕ್ಷಣ ಬಾಲಕಿಯನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.‌

ಬಂಟ್ವಾಳ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.
  •  

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version