Published
2 months agoon
By
Akkare News

ದೂರುದಾರರು ಕಾನೂನು ಕ್ರಮ ಜರುಗಿಸುವಂತೆ ವಿನಂತಿಸಿದ್ದಾರೆ. ಈ ಸಂಧರ್ಭದಲ್ಲಿ ಪುಡಾ ಅದ್ಯಕ್ಷರಾದ ಅಮಳ ರಾಮಚಂದ್ರ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ರವಿಪ್ರಸಾದ್ ಶೆಟ್ಟಿ, ಶರೋನ್ ಸಿಕ್ವೇರಾ, ಸೌರಭ್ ರೈ, ಸಾಮಾಜಿಕ ಜಾಲತಾಣದ ಪುತ್ತೂರು ಬ್ಲಾಕ್ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಪೃಥ್ವಿರಾಜ್, ಅಕ್ರ ಸಕ್ರಮ ಸಮಿತಿಯ ಸದಸ್ಯರಾದ ರಾಮಣ್ಣ ಪಿಲಿಂಜ, ಪ್ರಚಾರ ಸಮಿತಿಯ ಅದ್ಯಕ್ಷರಾದ ಅಮರನಾಥ ಗೌಡ, ಬ್ಲಾಕ್ ಕಾರ್ಯದರ್ಶಿ ಗಂಗಾದರ್ ಶೆಟ್ಟಿ ಎಲಿಕ್ಕ, ವಲಯಾಧ್ಯಕ್ಷರಾದ ಧೀರಜ್ ಗೌಡ ಕೊಡಿಪ್ಪಾಡಿ ಮತ್ತು ಗಿರೀಶ್ ರೈ ಆರ್ಯಪು , ಅಶೋಕ್ ಪಾಯಸ್, ಪ್ರಶಾಂತ್ ಮುರಾ ಉಪಸ್ಥಿತರಿದ್ದರು.





