Published
10 hours agoon
By
Akkare News

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದ ಐವನ್ ಡಿಸೋಜಾ ಅವರು, ಕಾಲೇಜಿನ ಶೈಕ್ಷಣಿಕ ಗುಣಮಟ್ಟ, ಶಿಸ್ತು ಮತ್ತು ಸಾಧನೆಗಳನ್ನು ಮೆಚ್ಚುಗೆ ವ್ಯಕ್ತಪಡಿಸಿ, ವಿದ್ಯಾರ್ಥಿಗಳು ತಮ್ಮ ವೃತ್ತಿಜೀವನದಲ್ಲಿ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದರು.





