Published
2 months agoon
By
Akkare News
ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ ಉಸಿರಾಟದ ಸಮಸ್ಯೆ ಉಲ್ಬಣಿಸಿತ್ತು ಜತೆಗೆ ಎದೆಭಾಗದಲ್ಲಿ ನೋವು ಇದ್ದಿದ್ದರಿಂದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ ಆಸ್ಪತ್ರೆಗೆ ಬುಧವಾರ ರಾತ್ರಿ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ನಿಧನ ಹೊಂದಿದರು.