Connect with us

ಇತರ

ಬೆಳಗ್ಗೆ 6 ರಿಂದ ರಾತ್ರಿ 10 ರವರೆಗೆ ರೇಷನ್ ವಿತರಣೆಗೆ ಸರ್ಕಾರ ಆದೇಶ!

Published

on

ರಾಜ್ಯ ಸರ್ಕಾರವು ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ ನೀಡಿದ್ದು, ಪಡಿತರ ವಿತರಣೆಯನ್ನು ಚುರುಕುಗೊಳಿಸಲು ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ನ್ಯಾಯಬೆಲೆ ಅಂಗಡಿಗಳ ಕೆಲಸದ ಅವಧಿಯನ್ನು ಗಣನೀಯವಾಗಿ ವಿಸ್ತರಿಸಿ ಆದೇಶ ಹೊರಡಿಸಿದೆ. ಆಹಾರ ಇಲಾಖೆಯ ಆಯುಕ್ತರ ಕಚೇರಿಯಿಂದ ಹೊರಡಿಸಲಾದ ಹೊಸ ಸುತ್ತೋಲೆಯ ಪ್ರಕಾರ, ರಾಜ್ಯಾದ್ಯಂತ ಜುಲೈ-2026 ರ ಮಾಹೆಯ ಪಡಿತರ ಹಂಚಿಕೆಯನ್ನು ಪೂರ್ಣಗೊಳಿಸಲು ಪ್ರತಿ ದಿನ ಬೆಳಿಗ್ಗೆ 6:00 ಗಂಟೆಯಿಂದ ರಾತ್ರಿ 10:00 ಗಂಟೆಯವರೆಗೆ ನ್ಯಾಯಬೆಲೆ ಅಂಗಡಿಗಳನ್ನು ತೆರೆದಿಡಲು ಆದೇಶಿಸಲಾಗಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version