Connect with us

ಸ್ಥಳೀಯ

ಅಪಘಾತ ತಡೆಯಲು ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾ ಅಳವಡಿಕೆ: ಸಂಚಾರ ನಿಯಮಗಳ ಉಲ್ಲಂಘನೆಗೆ ಬರಲಿದೆ ನೋಟೀಸ್

Published

on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ  ಮೊದಲ ಹಂತವಾಗಿ ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ವಿಟ್ಪ ಪೊಲೀಸ್ ಪೊಲೀಸ್ ಠಾಣೆ, ಉಪ್ಪಿನಂಗಡಿ ಪೊಲೀಸ್ ಠಾಣೆ, ಸುಳ್ಯ ಪೊಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಜು.23ರಿಂದ ಕಾರ್ಯರಂಭಗೊಂಡಿದೆ. ಸದ್ರಿ ಕ್ಯಾಮರಾಗಳ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆಗಳನ್ನು ಪತ್ತೆಮಾಡಿ, ಸಂಬಂಧಪಟ್ಟ ವಾಹನದ ಮಾಲೀಕರಿಗೆ ನೋಟೀಸ್ ನೀಡಲಾಗುವುದು ಎಂದು ಪೊಲೀಸ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version