Published
1 hour agoon
By
Akkare News
ಕಳೆದ 2-3 ದಶಕಗಳಿಂದ ನಮ್ಮ ದೇವಸ್ಥಾನದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿರುವ ನಿರಂಜನ ನಿರಂಜನ ರೈಯವರ ನುಡಿನಮನೆ ಕಾರ್ಯಕ್ರಮದಲ್ಲಿ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ದಾಂಜಲಿ ಸಲ್ಲಿಸಲು ಹಾಗೂ ಅವರ ಸೇವೆಯನ್ನು ಸ್ಮರಿಸಲು ಅಭಿಮಾನಿಗಳು, ಹಿತೈಷಿಗಳು ಹಾಗೂ ದೇವಳದ ಭಕ್ತಾದಿಗಳು ಆಗಮಿಸುವಂತೆ ದೇವಳದ ವ್ಯವಸ್ಥಾಪನಾ ಸಮಿತಿ, ಉತ್ಸವ ಸಮಿತಿ, ಬೈಲುವಾರು ಉಸ್ತುವಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .



