Published
2 hours agoon
By
Akkare News
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ನಗರ, ರಾಮಕುಂಜ, ಉಪ್ಪಿನಂಗಡಿ ಓಲ್ಡ್, ಉಪ್ಪಿನಂಗಡಿ ಎಕ್ಸ್ಪ್ರೆಸ್, ಕಾಂಚನ, ವಾಟರ್ ಸಪ್ಲೈ ಮತ್ತು ಕೆಮ್ಮಾಯಿ ಫೀಡರ್ನಲ್ಲಿ ಜು.30 ರಂದು ಪೂರ್ವಾಹ್ನ 10ರಿಂದ ಅಪರಾಹ್ನ 05:30 ಗಂಟೆಯವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು.ಆದುದರಿಂದ, 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್ನಿಂದ ವಿದ್ಯುತ್ ಸರಬರಾಜಾಗುವ ಕಬಕ, ವಿದ್ಯಾಪುರ, ನಗರ, ಮುರ, ಕೊಡಿಪ್ಪಾಡಿ, ಕಲೆಂಬಿ, ಪಡೀಲು, ಸಾಲ್ಮರ, ಬೀರ್ನಹಿತ್ಲು, ಕೆಮ್ಮಾಯಿ, ಕೃಷ್ಣನಗರ, ಆನೆಮಜಲು, ಬನ್ನೂರು, ಹಲಂಗ, ಸೇಡಿಯಾಪು, ಕೋಡಿಂಬಾಡಿ, ಮಠಂತಬೆಟ್ಟು, ಶಾಂತಿನಗರ, ದಾರಂದಕುಕ್ಕು, ಕಟಾರ, ಚಿಕ್ಕಮುಡ್ನೂರು, ಬೆಳ್ಳಿಪ್ಪಾಡಿ, ರಾಮಕುಂಜ, ಕೊಲ, ಹಿರೇಬಂಡಾಡಿ, ವಾಟರ್ ಸಪ್ಲೈ, ಹಳೆನೇರೆಂಕಿ ಮತ್ತು ನೆಕ್ಕಿಲಾಡಿ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ. 




