Published
11 hours agoon
By
Akkare News
ಉಪ್ಪಿನಂಗಡಿ ಜುಲೈ 29: ನಿಂತಿದ್ದ ಟಿಪ್ಪರ್ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 4 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಮೈರಕಟ್ಟೆ ಎಂಬಲ್ಲಿ ಜುಲೈ 28ರಂದು ಸಂಭವಿಸಿದೆ.