Published
2 months agoon
By
Akkare News

ಕಾರ್ಕಳ ಡಿವೈಎಸ್ಪಿ ವಿಜಯ ಪ್ರಸಾದ್, ಪೊಲೀಸ್ ಇನ್‌ಸ್ಪೆಕ್ಟರ್ ಸಂದೀಪ್ ಹಾಗೂ ಡಿವೈಎಸ್ಪಿ ಕಚೇರಿಯ ಸಿಬ್ಬಂದಿ ಶಿವಾನಂದ ಅಮಾನತುಗೊಂಡಿದ್ದಾರೆ. ಇವರ ವಿರುದ್ಧ ಇಲಾಖಾ ಶಿಸ್ತುಕ್ರಮ ಬಾಕಿ ಇರುವ ಹಿನ್ನೆಲೆಯಲ್ಲಿ ಅಮಾನತು ಆದೇಶ ಜಾರಿಗೊಳಿಸಲಾಗಿದ್ದು, ಇಲಾಖಾ ತನಿಖೆ ಪೂರ್ಣಗೊಳ್ಳುವವರೆಗೆ ಅಮಾನತು ಮುಂದುವರಿಯಲಿದೆ.
ಕರಣದ ಕುರಿತು ಇಲಾಖಾ ಮಟ್ಟದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಂತಿಮ ತನಿಖಾ ವರದಿ ಆಧರಿಸಿ ಮುಂದಿನ ಕ್ರಮಕೈಗೊಳ್ಳುವ ಸಾಧ್ಯತೆ ಇದೆ.




