Published
2 months agoon
By
Akkare News

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕಟೀಲು ತಾಯಿ ಆಶೀರ್ವಾದದಿಂದ ತಂದೆಗೆ ಸಚಿವ ಸ್ಥಾನ ಲಭಿಸಿದೆ. ನಿನ್ನೆ ರಾತ್ರಿಯೇ ವಿಷಯ ಗೊತ್ತಾಯಿತು. ಬುಸಿನೆಸ್ ಕಾರ್ಯ ನಿಮಿತ್ತ ಉಡುಪಿಯಲ್ಲಿದ್ದೆ. ಕಟೀಲು ದೇವಿಯನ್ನು ನಮ್ಮ ಕುಟುಂಬ ಶ್ರದ್ಧೆಯಿಂದ ಆರಾಧಿಸುತ್ತೇವೆ ಎಂದು ತಿಳಿಸಿದರು.




