Published
1 hour agoon
By
Akkare News
ಆದರೆ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.ಈ ಸಂಬಂಧ ಪತ್ನಿ ನೀಡಿದ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸರು ನಾಪತ್ತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.ನಾಪತ್ತೆಯಾಗಿರುವ ಮಹಮ್ಮದ್ ರಫೀಕ್ ಅವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಾರ್ವಜನಿಕರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ಮೊಬೈಲ್ ಸಂಖ್ಯೆ 9480805335 ಅಥವಾ ಉಪನಿರೀಕ್ಷಕರ ಮೊಬೈಲ್ ಸಂಖ್ಯೆ 9480805363 ಅನ್ನು ಸಂಪರ್ಕಿಸುವಂತೆ ಪೊಲೀಸರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. 




