Connect with us

ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಮತ್ತೆ ಗುಂಡಿನ ಸದ್ದು..! ಗ್ರಾ.ಪಂ. ಮಾಜಿ ಅಧ್ಯಕ್ಷನನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

Published

on

ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ, ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಅವರನ್ನು ಹಾಡ ಹಗಲೇ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಇಂದು ಮಧ್ಯಾಹ್ನ (ಆ.7) ಪಡುಬಿದ್ರಿ ಸಮೀಪದ ಮುದರಂಗಡಿಯಲ್ಲಿ ಸಂಭವಿಸಿದೆ.

ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ ಗುಂಡಿನ ದಾಳಿ ಮಾಡಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿದ್ದು, ತನಿಖೆ ಮುಂದುವರಿದಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement
Exit mobile version