Published
6 hours agoon
By
Akkare News
ಜ್ಞಾನ ರೈ, ದ್ವಿತಿ ಕೆ ಎಂ, ಜೀವನ್ ಇವರುಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಕರಾಟೆ ಶಿಕ್ಷಕರಾದ ಶ್ರೀ ನಾರಾಯಣ ಆಚಾರ್ಯ ತರಬೇತಿ ನೀಡಿದ್ದಾರೆ.
ಇವರಿಗೆ ಶಾಲಾ ಅಧ್ಯಕ್ಷರಾದ ಶ್ರೀ ಎಸ್ ಜಯರಾಮ ಕೆದಿಲಾಯ ಮತ್ತು ಆಡಳಿತ ಮಂಡಳಿ ಪದಾಧಿಕಾರಿಗಳು ಅಭಿನಂದನೆಗಳನ್ನು ತಿಳಿಸಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಪ್ರಸನ್ನ ಕೆ ತಿಳಿಸಿದ್ದಾರೆ.



