Connect with us

ಸ್ಥಳೀಯ

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಕೃತಜ್ಞತೆ ಸಲ್ಲಿಸಿದ ಸಿಎಂ ಡಿ ಕೆ ಶಿವಕುಮಾರ್

Published

on

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 32 ವರ್ಷದ ಮೇಧಾ ಎಂಬ ಯುವತಿ ದಾರುಣವಾಗಿ ಮೃತಪಟ್ಟಿದ್ದಾರೆ. ಕೆಲಸ ಮುಗಿಸಿ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದಾಗ, ಮುಂದೆ ಹೋಗುತ್ತಿದ್ದ ಕಾರು ಗುಂಡಿ ತಪ್ಪಿಸಲು ಏಕಾಏಕಿ ಬ್ರೇಕ್ ಹಾಕಿದೆ. ಇದರಿಂದ ಬೈಕ್ ಕೂಡ ಬ್ರೇಕ್ ಹಾಕಿದ್ದು, ಹಿಂಬದಿಯಲ್ಲಿದ್ದ ಮೇಧಾ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ವೇಗವಾಗಿ ಬಂದ ಗೂಡ್ಸ್ ವಾಹನ ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಕ್ಷಣಾ ವೇದಿಕೆಯ ಪ್ರಮುಖ ನಾಯಕರು ನಮ್ಮನ್ನು ಭೇಟಿ ಮಾಡಿ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವುದಾಗಿ ಹೇಳಿದರು. ರಾಜ್ಯದ ಹಿತಾಸಕ್ತಿಗಾಗಿ ನಿಲುವು ತೆಗೆದುಕೊಂಡಿದ್ದಕ್ಕಾಗಿ ನನಗೆ ಸಂತೋಷವಾಗಿದೆ ಮತ್ತು ಅವರಿಗೆ ನನ್ನ ಧನ್ಯವಾದ ಮತ್ತು ಶುಭಾಶಯಗಳನ್ನು ತಿಳಿಸುತ್ತೇನೆ” ಎಂದು ಅವರು ಹೇಳಿದರು. ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವುದನ್ನು ವಿರೋಧಿಸಿ ಕನ್ನಡ ಮತ್ತು ರೈತ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿದ್ದವು.

 
 

Continue Reading
Click to comment

Leave a Reply

Your email address will not be published. Required fields are marked *

Advertisement