Published
5 hours agoon
By
Akkare News
‘ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ಅವರ ನೇತೃತ್ವದಲ್ಲಿ ದಾಳಿ ನಡೆಸಿರುವ ಅಧಿಕಾರಿಗಳು, ಕಡತಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೇ, ನಗರಸಭೆಯ ಅಧಿಕಾರಿ, ಸಿಬ್ಬಂದಿಗಳ ಮೊಬೈಲ್ ವಶಕ್ಕೆ ಪಡೆದುಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಕಚೇರಿಯಿಂದ ಹೊರಹೋಗದಂತೆ ಸೂಚನೆ ನೀಡಿದ್ದಾರೆ.ನಗರಸಭೆ ಕಚೇರಿಗೆ ಆಗಮಿಸುತ್ತಿರುವ ಬ್ರೋಕರ್ ಗಳ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.



