Published
2 hours agoon
By
Akkare News
ಈ ಅವಧಿಯಲ್ಲಿ ಚಿನ್ನದ ಆಭರಣಗಳ VA ಮೇಲೆ ಪ್ರತೀ ಗ್ರಾಂಗೆ ರೂ.600/-ವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್ ಗೆ ಫ್ಲಾಟ್ ರೂ.7000/- ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ಫ್ಲಾಟ್ ರೂ.8000/- ರಿಯಾಯಿತಿ ನೀಡಲಾಗುತ್ತಿದೆ. ಜೊತೆಗೆ ಹಳೆಯ ಚಿನ್ನಾಭರಣಗಳ ಎಕ್ಸ್ಚೇಂಜ್ ದರದ ಮೇಲೆ 0% ಕಡಿತದ ಸೌಲಭ್ಯವೂ ಲಭ್ಯವಿದೆ. ಇದರೊಂದಿಗೆ ಆಕರ್ಷಕ ಹಳದಿ ಟ್ಯಾಗ್ ಸಂಗ್ರಹದಲ್ಲಿ 10%ರಿಂದ ಪ್ರಾರಂಭವಾಗುವ ವಿಶೇಷ ರಿಯಾಯಿತಿಯೊಂದಿಗೆ ಸುಂದರ ನೆಕ್ಸಸ್, ಹಾರ, ಚೈನ್, ಉಂಗುರ, ಬಳೆ ಸೇರಿದಂತೆ ವೈವಿಧ್ಯಮಯ ಹಾಗೂ ಮನಮೋಹಕ ಆಭರಣಗಳ ವಿಶಾಲ ಸಂಗ್ರಹ ಗ್ರಾಹಕರಿಗಾಗಿ ಲಭ್ಯವಿದೆ.
ಸಂಸ್ಥೆಯ ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯ ಎಲ್ಲಾ ಮಳಿಗೆಗಳಲ್ಲಿ ಈ ವಿಶೇಷ ಆಫರ್ಗಳು ಲಭ್ಯವಿದ್ದು, ಗ್ರಾಹಕರು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



