Published
2 hours agoon
By
Akkare News
ಕುಂಜಿರ ಪೂಜಾರಿ ಅವರ ಕುಟುಂಬವು ಆರ್ಥಿಕವಾಗಿ ಸಂಕಷ್ಟದಲ್ಲಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದೆ. ಅವರಿಗೆ ಇಬ್ಬರು ಗಂಡು ಮಕ್ಕಳು — ಒಬ್ಬರು 10ನೇ ತರಗತಿಯಲ್ಲಿ ಹಾಗೂ ಮತ್ತೊಬ್ಬರು 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕುಟುಂಬದ ಮೇಲೆ ಬಾಡಿಗೆ ಸೇರಿದಂತೆ ಹಲವು ಆರ್ಥಿಕ ಹೊರೆಗಳಿವೆ. ಆದರೆ ಮುಂದಿನ ದಿನಗಳಲ್ಲಿ ಅವರ ಚಿಕಿತ್ಸಾ ವೆಚ್ಚ ಹಾಗೂ ಕುಟುಂಬದ ಅಗತ್ಯಗಳಿಗೆ ಇನ್ನಷ್ಟು ನೆರವು ಬೇಕಾಗಿದೆ.



