Connect with us

ಸ್ಥಳೀಯ

ನಾಗರಪಂಚಮಿ: ಆ.17ರಂದು ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

Published

on

ಪುತ್ತೂರು:ಆ.16: ನಾಗರಪಂಚಮಿ ಪ್ರಯುಕ್ತ ಆ. 17ರಂದು (ಸೋಮವಾರ) ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement