Published
2 hours agoon
By
Akkare News
ಈಶ್ವರಮಂಗಲದಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಜೀಪು ಚಾಲಕನ ನಿಯಂತ್ರಣ ತಪ್ಪಿ ದಾರಂದಕುಕ್ಕುವಿನಲ್ಲಿ ಚರಂಡಿಗೆ ಬಿದ್ದಿದೆ.ಅಪಘಾತದಲ್ಲಿ 6 ವರ್ಷದ ಮಗು ಸೇರಿದಂತೆ ಆರು ಮಂದಿ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.



