Connect with us

ರಾಜಕೀಯ

ಶಾಸಕರ ಅಶೋಕ್ ಕುಮಾರ್ ರೈ ಪ್ರಯತ್ನಕ್ಕೆ ಕೈಜೋಡಿಸಿದ ಕಾಂಗ್ರೆಸ್ ಸರಕಾರ ಚುನಾವಣೆಯ ಪ್ರಣಾಳಿಕೆಯಲ್ಲಿ ಇದ್ದ ವಾಗ್ದಾನವನ್ನು ಈಡೇರಿಸಲು ಕ್ರಮ ನಿವೇಶನ ಹಾಗೂ ವಸತಿರಹಿತರಿಗೆ ಜಾಗ ಗುರಿತಿಸಲು ಕಂದಾಯ ಸಚಿವ.ಡಾ.ಜಿ. ಪರಮೇಶ್ವರ ಸೂಚನೆ

Published

on

ಬೆಂಗಳೂರು: ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ, ಚುನಾವಣಾ ಪ್ರಣಾಳಿಕೆಯಲ್ಲಿ ರಾಜ್ಯದ ಎಲ್ಲಾ ನಿವೇಶನ ಹಾಗೂ ವಸತಿ ರಹಿತರಿಗೆ ನಿವೇಶನ ನೀಡುವ ವಾಗ್ದಾನ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ತಲಾ 50,000 ನಿವೇಶನಗಳನ್ನು ಹಂಚಿಕೆ ಮಾಡಲು ಸರ್ಕಾರವು ಉದ್ದೇಶಿಸಿದ್ದು, ಗ್ರಾಮೀಣ ಪ್ರದೇಶಗಳಲ್ಲಿ 30×40 ಅಡಿ ಅಳತೆಯ ಹಾಗೂ ನಗರ ಪ್ರದೇಶಗಳಲ್ಲಿ 20×30 ಅಡಿ ಅಳತೆಯ ನಿವೇಶನಗಳನ್ನು ಸಿದ್ಧಪಡಿಸಬೇಕಾಗಿದೆ.

ಈ ನಿಟ್ಟಿನಲ್ಲಿ, ಲಭ್ಯವಿರುವ ಹಾಗೂ ಖಾಲಿ ಇರುವ ಸರ್ಕಾರಿ ಜಮೀನುಗಳನ್ನು ತಕ್ಷಣವೇ ಗುರುತಿಸಿ, ನಿವೇಶನಗಳ ರಚನೆಗೆ ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಯಾವುದೇ ವಿಳಂಬಕ್ಕೆ ಆಸ್ಪದ ನೀಡದಂತೆ ತುರ್ತಾಗಿ ಕೈಗೊಳ್ಳಲು ಕೂಡಲೇ ಕಾರ್ಯೋನ್ಮುಖರಾಗಲು ಸೂಚಿಸಿದೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement