Connect with us

ಇತರ

ಅಪ್ರಾಪ್ತ ಬಾಲಕನಿಗೆ ಪುಲಾಯಿಸಿ ಲೈಂಗಿಕ ದೌರ್ಜನ್ಯ : ಉಮೇಶ್ ಶೆಟ್ಟಿ ಬಂದನ ವಿಟ್ಲ ಪೊಲೀಸರ ಕಾರ್ಯಾಚರಣೆ ಆರೋಪಿಗೆ ಪೋಕ್ಸೋ ಪ್ರಕರಣ ದಾಖಲು

Published

on

ವಿಟ್ಲ ಪಡ್ನೂರು ಗ್ರಾಮದ ಕಾಪುಮಜಲು ಕೋಡಿ ನಿವಾಸಿ ಉಮೇಶ್ ಶೆಟ್ಟಿ ಎಂಬಾತ ಬಸ್ಸಲ್ಲಿ ಪರಿಚಿತನಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಆತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಆರೋಪಿಯನ್ನು ಬಂಧಿಸಿ, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಉಮೇಶ್ ಶೆಟ್ಟಿ ಎಂಬಾತ ಈ ಹಿಂದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರನಾಗಿದ್ದು, ಇದೀಗ ಕೃಷಿ ಕೆಲಸ ಕಾರ್ಯ ಮಾಡಿಕೊಂಡಿದ್ದಾನೆಂದು ತಿಳಿದುಬಂದಿದೆ. ವಿವಾಹಿತನಾದ ಈತ ಎರಡು ಮಕ್ಕಳ ತಂದೆಯಾಗಿದ್ದು, ಬಸ್ಸಿನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕನನ್ನು ಪುಸಲಾಯಿಸಿ ಲೈಂಗಿಕ ಕೃತ್ಯ ಎಸಗಿದ್ದಾನೆ. ಕಾಪುಮಜಲು ಎಂಬಲ್ಲಿ ಬಂಟರ ಸಂಘದ ಕಾರ್ಯಕ್ರಮದ ಹಿನ್ನೆಲೆಯಲ್ಲಿ ತಕ್ಷಣ ಈತನ ಬಂಧನವಾಗಿರಲಿಲ್ಲ. ಕಾರ್ಯಕ್ರಮ ಮುಗಿದ ನಂತರ ವಿಟ್ಲ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿ, ಮುಂದಿನ ತನಿಖೆ ನಡೆಸುತ್ತಿದ್ದಾರೆ.

 
 

Continue Reading
Click to comment

Leave a Reply

Your email address will not be published. Required fields are marked *

Advertisement