Published
13 hours agoon
By
Akkare News
ಪುತ್ತೂರು: ನಗರದ ಪ್ರತಿಷ್ಠಿತ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ವಿಶೇಷ ಆಫರ್‌ಗಳು ಆಗಸ್ಟ್ 15ರಿಂದ 23ರವರೆಗೆ ನಡೆಯುತ್ತಿರುವ ಈ ವಿಶೇಷ ಮಾರಾಟ ಮೇಳದಲ್ಲಿ ಗ್ರಾಹಕರಿಗೆ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಸಂಸ್ಥೆಯು 1957ರಿಂದ ಗುಣಮಟ್ಟ, ವಿಶ್ವಾಸ ಹಾಗೂ ವಿನೂತನ ವಿನ್ಯಾಸಗಳ ಮೂಲಕ ಗ್ರಾಹಕರ ಮೆಚ್ಚುಗೆಗಳಿಸಿಕೊಂಡಿದೆ.