Published
13 hours agoon
By
Akkare News
ಪುತ್ತೂರು: ಸುಳ್ಯ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಕರಿಯ ಅವರು ಎಎಸ್‌ಐ ಆಗಿ ಪದೋನ್ನತಿ ಹೊಂದಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಕಳೆದ 29 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಸ್ಕರಿಯ ಅವರು, ಈ ಹಿಂದೆ 2005 ರಿಂದ 2011 ರ ವರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿ ಕಾರ್ಯನಿರ್ವಹಿಸಿದ್ದರು.