ಇತರ ದರ್ಬೆ ಘಟನೆ ಗಾಯಾಳುಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಶಾಸಕ ಅಶೋಕ್ ಕುಮಾರ್ ರೈ Published 10 hours ago on August 22, 2026 By Akkare News ಪುತ್ತೂರು : ನೆನ್ನೆ ದರ್ಬೆಯಲ್ಲಿ ನಡೆದ ಅಹಿತಕರ ಘಟನೆಗೆ ಸಂಬಂಧಿಸಿದಂತೆ ಗಾಯಾಳು ಪುತ್ತೂರು ಆದರ್ಶ ಹಾಸ್ಪಿಟಲ್ ಮತ್ತು ಸಂಪ್ಯ ಮೆಡ್ ಲ್ಯಾಂಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದು ಶಾಸಕ ಅಶೋಕ್ ರೈ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ,ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. Related Topics: Don't Miss ಅಂದು ರಜೆ…. ಇಂದು ಸಜೆ….!!! ಭಾರೀ ಮಳೆ ರಜೆ ಸರಿದೂಗಿಸಲು ಶಿಕ್ಷಣ ಇಲಾಖೆ ಪ್ಲಾನ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಶನಿವಾರ ಪೂರ್ಣ ದಿನದ ತರಗತಿ Continue Reading You may like Click to comment Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.