Published
2 months agoon
By
Akkare News
ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆ ಸ್ಥಳೀಯರು ಮತ್ತು ಸಾರ್ವಜನಿಕರು ನೆರವಿಗೆ ಧಾವಿಸಿದ್ದು, ಕೈಕಾಲು ಗಳು ಜಜ್ಜಿ ಹೋಗಿ ಗಂಭೀರ ಸ್ಥಿತಿಯಲ್ಲಿದ್ದ ಗಾಯಾಳುಗಳನ್ನು ತಕ್ಷಣವೇ ಆಂಬುಲೆನ್ಸ್ ಮೂಲಕ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ಜೀರೋ ಟ್ರಾಫಿಕ್ ಮೂಲಕ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಂಬುಲನ್ಸ್ ಚಾಲಕ ಮಾಲಕ ಸಂಘದವರು ತಲುಪಿ ಸೂಕ್ತ ಸ್ಪಂದನೆ ನೀಡಿದ ಬಗ್ಗೆ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.




